Versions
KNV ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ERVKN “ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
IRVKN ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. PEPS