Versions
KNV ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ERVKN ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
IRVKN ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?