Versions
KNV ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
ERVKN ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
IRVKN ಅದಕ್ಕವನು,
“ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ
ಸೋತು ಗೋಳಾಡುವವರ ಧ್ವನಿಯೂ ಅಲ್ಲ,
ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು. PEPS