Versions
KNV ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
ERVKN ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.
IRVKN ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. PEPS