Versions
KNV ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ERVKN ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.
IRVKN ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.