Versions
KNV ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
ERVKN ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.
IRVKN ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.