Versions
KNV ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.
ERVKN ನನ್ನ ಮಹಿಮೆಯು ಆ ಸ್ಥಳದ ಮೂಲಕ ದಾಟಿಹೋಗುವುದು. ನಾನು ನಿನ್ನನ್ನು ಆ ಬಂಡೆಯ ದೊಡ್ಡದಾದ ಬಿರುಕಿನಲ್ಲಿ ಇರಿಸುವೆನು; ನಾನು ದಾಟಿ ಹೋಗುವಾಗ ನನ್ನ ಕೈಯಿಂದ ನಿನ್ನನ್ನು ಮುಚ್ಚುವೆನು.
IRVKN ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.