Versions
KNV ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
ERVKN ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
IRVKN ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.