Bible Versions
Bible Books

Exodus 34:11 (HCSB) Holman Christian Standard Bible

Versions

KNV   ನಾನು ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
ERVKN   ನಾನು ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.
IRVKN   ನಾನು ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us