Versions
KNV ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ERVKN ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.
IRVKN ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.