Versions
KNV ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
ERVKN “ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”
IRVKN ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.” PEPS