Versions
KNV ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
ERVKN ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.
IRVKN ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು. PS