Versions
KNV ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
ERVKN ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.
IRVKN ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.