Bible Versions
Bible Books

Exodus 34:34 (HCSB) Holman Christian Standard Bible

Versions

KNV   ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್‌ ಮಕ್ಕಳಿಗೆ ತಿಳಿಸುವನು.
ERVKN   ಮೋಶೆಯು ಯೆಹೋವನೊಡನೆ ಮಾತಾಡಲು ಆತನ ಸನ್ನಿಧಿಗೆ ಹೋದಾಗಲೆಲ್ಲಾ ಮೋಶೆಯು ಮುಸುಕನ್ನು ತೆಗೆದಿಡುತ್ತಿದ್ದನು. ಬಳಿಕ ಮೋಶೆ ಹೊರಗೆ ಬಂದು ಯೆಹೋವನು ಆಜ್ಞಾಪಿಸಿದ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸುತ್ತಿದ್ದನು.
IRVKN   ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us