Versions
KNV ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.
ERVKN ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು.
IRVKN ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.