Versions
KNV ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.
ERVKN ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು.
IRVKN ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.