Versions
KNV ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.
ERVKN ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು.
IRVKN ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.