Versions
KNV ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
ERVKN ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು.
IRVKN ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.