Bible Versions
Bible Books

Exodus 36:34 (HCSB) Holman Christian Standard Bible

Versions

KNV   ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.
ERVKN   ಅವರು ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.
IRVKN   ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us