Versions
KNV ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.
ERVKN “ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.
IRVKN ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.