Bible Versions
Bible Books

Exodus 37:10 (HCSB) Holman Christian Standard Bible

Versions

KNV   ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
ERVKN   ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು.
IRVKN   {ರೊಟ್ಟಿಯ ಮೇಜನ್ನು ಮಾಡಿದ್ದು} (ವಿಮೋ 25:23-30) PS ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us