Bible Versions
Bible Books

Exodus 37:13 (HCSB) Holman Christian Standard Bible

Versions

KNV   ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
ERVKN   ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು.
IRVKN   ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us