Bible Versions
Bible Books

Exodus 37:26 (HCSB) Holman Christian Standard Bible

Versions

KNV   ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
ERVKN   ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
IRVKN   ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us