Bible Versions
Bible Books

Exodus 38:19 (HCSB) Holman Christian Standard Bible

Versions

KNV   ಅವುಗಳಿಗೆ ನಾಲ್ಕು ಸ್ತಂಭಗಳು, ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
ERVKN   ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
IRVKN   ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us