Versions
KNV ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
ERVKN ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.
IRVKN ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು. PEPS