Bible Versions
Bible Books

Exodus 4 (HCSB) Holman Christian Standard Bible

Versions

KNV   ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
ERVKN   ಮೋಶೆಗೆ ಸಾಕ್ಷಿ ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.
IRVKN   {ದೇವರು ಮೋಶೆಗೆ ಕೊಟ್ಟ ಅದ್ಭುತ ಶಕ್ತಿ} PS ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us