Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
ERVKN ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
IRVKN ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. PEPS