Versions
KNV ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
ERVKN ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
IRVKN ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.