Versions
KNV ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
ERVKN ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.
IRVKN ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು. PEPS