Bible Versions
Bible Books

Exodus 4:25 (HCSB) Holman Christian Standard Bible

Versions

KNV   ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
ERVKN   ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.
IRVKN   ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ * ಮೋಶೆಯ ರಹಸ್ಯಾಂಗಕ್ಕೆ. ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us