Bible Versions
Bible Books

Exodus 5:13 (HCSB) Holman Christian Standard Bible

Versions

KNV   ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
ERVKN   ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲು ಬಲವಂತದಿಂದ ಮಾಡಿಸಿದರು.
IRVKN   ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us