Bible Versions
Bible Books

Exodus 5:16 (HCSB) Holman Christian Standard Bible

Versions

KNV   ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
ERVKN   ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.
IRVKN   ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us