Bible Versions
Bible Books

Exodus 5:23 (HCSB) Holman Christian Standard Bible

Versions

KNV   ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
ERVKN   ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.
IRVKN   ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us