Bible Versions
Bible Books

Exodus 5:9 (HCSB) Holman Christian Standard Bible

Versions

KNV   ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
ERVKN   ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.
IRVKN   ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us