Versions
KNV ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.
ERVKN ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು.
IRVKN ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.