Versions
KNV ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
ERVKN ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”
IRVKN ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು. PEPS