Bible Versions
Bible Books

Exodus 9:18 (HCSB) Holman Christian Standard Bible

Versions

KNV   ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
ERVKN   ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.
IRVKN   ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us