Bible Versions
Bible Books

Exodus 9:23 (HCSB) Holman Christian Standard Bible

Versions

KNV   ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
ERVKN   ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು.
IRVKN   ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us