Versions
KNV ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಜನರು ನನಐನುಐ ತೊರೆದು ಅನ್ಯ ದೇವರುಗಳನುಐ ಆರಾಊಸಿದ್ದಕ್ಕಾಗಿ ನಾನು ಆ ದೇಶವನುಐ ನಾಶಮಾಡುವೆನು” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದನು.
IRVKN ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. PE