Versions
KNV ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಹೌದು, ನೀನು ನಿನಐ ಸಂಪೂರ್ಣವಾದ ಸೌಂದರ್ಯಕ್ಕಾಗಿ ಜನಾಂಗಗಳ ಮಧ್ಯದಲ್ಲಿ ಹೆಸರು ವಾಸಿಯಾಯಿತು. ಯಾಕೆಂದರೆ ನಾನು ನಿನಐನುಐ ಅತ್ಯಂತ ಸೌಂದರ್ಯವತಿಯನಾಐಗಿ ಮಾಡಿದೆನು.’“ ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದನು.
IRVKN ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ. PEPS