Versions
KNV ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನುಐ ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನುಐ ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನುಐ ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನುಐ ಸುಗಂಧ ವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನಐ ಒಡೆಯನಾದ ಯೆಹೋವನು ಈ ಸಂಗತಿಗಳನುಐ ಹೇಳಿದನು.
IRVKN ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ. PEPS