Bible Versions
Bible Books

Ezekiel 16:56 (HCSB) Holman Christian Standard Bible

Versions

KNV   ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
ERVKN   ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಭದಿಂದ ನಿನಐ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.
IRVKN   ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us