Versions
KNV ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
ERVKN ಈಗ ನೀನು ಮಾಡಿದ ಭಯಂಕರ ಕಾರ್ಯಗಳ ಸಲುವಾಗಿ ಶಿಕ್ಷೆ ಅನುಭವಿಸಲೇಙೇಕು.” ಇದು ಒಡೆಯನಾದ ಯೆಹೋವನ ನುಡಿ.
IRVKN ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ. PEPS