Versions
KNV ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ERVKN “ದಂಗೆಕೋರರಿಗೆ ಇದನುಐ ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಙಾಬಿಲೋನ್ ರಾಜನಾದ ನೆಘೂಕದೆಐಚ್ಚರನು. ಅವನು ಜೆರುಸಲೇಮಿಗೆ ಘಂದು ಅದರ ರಾಜನನೂಐ ಅದರ ಹಿರಿಯರನೂಐ ಘಂಊಸಿ, ಅವರನುಐ ತನಐ ರಾಜ್ಯವಾದ ಙಾಬಿಲೋನಿಗೆ ಕೊಂಡೊಯ್ದನು.
IRVKN “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.