Versions
KNV ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
ERVKN ಅವರು ಅದನುಐ ಮರದ ಪಂಜರದಲ್ಲಿಟ್ಟು ಕೊಂಡಿಗಳನುಐ ಹಾಕಿ, ಙಾಬಿಲೋನಿನ ರಾಜನ ಘಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನೆಐಂದಿಗೂ ಕೇಳದಿರಲಿ ಎಂದು ಅದನುಐ ಅಲ್ಲಿ ಸೆರೆಮನೆಗೆ ಹಾಕಿದರು.
IRVKN ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು.
ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು. PEPS