Versions
KNV ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
ERVKN ನಾನೇ ನಿಮ್ಮ ದೇವರಾದ ಯೆಹೋವನು. ನನಐ ಕಟ್ಟಳೆಗಳಿಗೆ ವಿಧೇಯರಾಗಿರಿ, ನನಐ ಆಜ್ಞೆಗಳನುಐ ಅನುಸರಿಸಿರಿ. ನಾನು ಹೇಳಿದವುಗಳನುಐ ಮಾಡಿರಿ.
IRVKN ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.