Versions
KNV ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
ERVKN ಆದರೆ ನಾನು ನನಐನುಐ ಹಾಗೆ ಮಾಡದಂತೆ ತಡೆದೆನು. ಇಸ್ರೇಲರನುಐ ಈಜಿಪ್ಟಿನಿಂದ ಹೊರತರುವದನುಐ ಙೇರೆ ಜನಾಂಗದವರು ನೋಡಿರುತ್ತಾರೆ. ಆದುದರಿಂದ ನಾನು ಅವರನುಐ ನಾಶಮಾಡಲಿಲ್ಲ. ನನಐ ಹೆಸರಿನ ಘನತೆಯನುಐ ಉಳಿಸಿಕೊಂಡೆನು.
IRVKN “ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.