Bible Versions
Bible Books

Ezekiel 20:26 (HCSB) Holman Christian Standard Bible

Versions

KNV   ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
ERVKN   ಅವರು ತಮ್ಮ ಕಾಣಿಕೆಗಳಿಂದ ತಮ್ಮನೆಐ ಹೊಲಸು ಮಾಡಿಕೊಳ್ಳಲು ಅವರನುಐ ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸಬಂತ ಚೊಚ್ಚಲು ಗಂಡುಮಕ್ಕಳನುಐ ಆಹುತಿಕೊಡಲು ಪ್ರಾರಂಭಿಸಿದರು. ರೀತಿಯಾಗಿ ನಾನು ಜನರನುಐ ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’
IRVKN   ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us