Bible Versions
Bible Books

Ezekiel 20:31 (HCSB) Holman Christian Standard Bible

Versions

KNV   ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ERVKN   ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನಐರ್ಪಿಸುತ್ತೀರಿ. ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನುಐ ಙೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಹೊತ್ತಿನ ದಿನದ ತನಕವೂ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನುಐ ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನಐ ಘಳಿಗೆ ಘಂದು ನನಐ ಸಲಹೆಗಳನುಐ ಕೇಳಲು ನಿಮ್ಮನುಐ ನಾನು ಸಾಬಗತಿಸಙೇಕೋ? ನಾನು ಒಡೆಯನಾದ ಯೆಹೋವನು. ನನಐ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನೂಐ ಕೊಡುವದಿಲ್ಲ.
IRVKN   ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us