Bible Versions
Bible Books

Ezekiel 20:36 (HCSB) Holman Christian Standard Bible

Versions

KNV   ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.
ERVKN   ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನುಐ ದಂಡಿಸಿದಂತೆ ನಿಮ್ಮನೂಐ ದಂಡಿಸುವೆನು.” ನನಐ ಒಡೆಯನಾದ ಯೆಹೋವನು ಇವುಗಳನುಐ ಹೇಳಿದನು.
IRVKN   ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us